ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕನಿಗೆ ಚಾಕು ಇರಿತ..

International News: ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್‌(59) ಅವರ ಕುತ್ತಿಗೆಗೆ ಚಾಕು ಇರಿದ ಘಟನೆ ನಡೆದಿದೆ. ಮಾಧ್ಯಮದವರೊಂದಿಗೆ ಮಾತನಾಡುವಾಗಲೇ, ಓರ್ವ ವ್ಯಕ್ತಿ ಸಡನ್ ಆಗಿ ಬಂದು, ಲೀ ಅವರ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಹೊಸ ವಿಮಾನ ನಿಲ್ದಾಣದ ಬಗ್ಗೆ ಪತ್ರಕರ್‌ತರೊಂದಿಗೆ ಲೀ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆ ಬಳಿಕ ಲೀ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ದಾಳಿಕೋರನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಯೋಧ್ಯಾ ರಾಮಲಲ್ಲಾ ಶಿಲ್ಪಿ … Continue reading ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕನಿಗೆ ಚಾಕು ಇರಿತ..