ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ವೈಜ್ಞಾನಿಕ ಸಂಸ್ಥೆಯಾಗಿದ್ದು.ಇದರ ಕೊಡುಗೆ ಅಪಾರವಾಗಿದೆ. ಈ ಸಂಸ್ಥೆಯ ಸಹಯೋಗದೊಂದಿಗೆ ದೇಶದ ಸ್ವಾತಂತ್ರಯೋತ್ಸವಕ್ಕೆ ವಿಶೇಷ ಶುಭಾಷಯ ಕೋರಲಾಯಿತು. ಗ್ರಹದ 30 ಕಿಲೋಮೀಟರ್ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಶುಭಾಶಯ ಕೋರಲಾಯಿತು.
ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಾಹ್ಯಾಕಾಶದಿಂದ ಸ್ವಾತಂತ್ರ್ಯ ದಿನದಂದು ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ಇದೊಂದು ವಿಶೇಷ ಸ್ಥಾನಮಾನವನ್ನು ಪಡೆದಿಕೊಂಡಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸಿಸುತ್ತಿರುವ ಮತ್ತು ಕೆಲಸ ಮಾಡುತ್ತಿರುವ ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ ಅವರು ವೀಡಿಯೊ ಸಂದೇಶದಲ್ಲಿ ಭಾರತಕ್ಕೆ 75 ವರ್ಷಗಳ ಸ್ವಾತಂತ್ರ್ಯವನ್ನು ಅಭಿನಂದಿಸಲು ಸಂತೋಷವಾಗಿದೆ ಮತ್ತು ಅದಕ್ಕಾಗಿ ದಶಕಗಳಿಂದ ಅಂತರರಾಷ್ಟ್ರೀಯ ಏಜೆನ್ಸಿಗಳು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯೊಂದಿಗೆ ಅನೇಕ ಬಾಹ್ಯಾಕಾಶ ಮತ್ತು ವಿಜ್ಞಾನ ಕಾರ್ಯಾಚರಣೆಗಳಲ್ಲಿ ಕೆಲಸ ಮಾಡಿದೆ.ಸಂಭ್ರಮದ ವಿಚಾರ ಇದಾಗಿದೆ.
ಲಿಮ್ಕಾ ದಾಖಲೆಗಳ ಪುಸ್ತಕ ಪುಟ ಸೇರಿದ ಕೋಲಾರದ ರಾಷ್ಟ್ರಧ್ವಜ: ಭಾರತದಲ್ಲೇ ಅತೀ ದೊಡ್ಡ ರಾಷ್ಟ್ರಧ್ವಜ