ಯೋಗಾಭ್ಯಾಸ-ರಾಜ್ಯಪಾಲರ ಕರೆ

ಪ್ರತಿನಿತ್ಯ ವ್ಯಾಯಾಮಾ, ಯೋಗಾಭ್ಯಾಸದಿಂದ ಆರೋಗ್ಯ ಕಾಪಾಡಿಕೊಳ್ಳಿ: ರಾಜ್ಯಪಾಲರ ಕರೆ ಬೆಂಗಳೂರು: 05.07.2023: ದುರ್ಬಲ ಜೀವಕೋಶಗಳು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಕ್ಯಾನ್ಸರ್ ಕಾಯಿಲೆಗೆ ಕಾರಣವಾಗಬಹುದು. ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಜೀವಕೋಶಗಳು ಆರೋಗ್ಯಕರವಾಗಿರುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಇದರ ಪರಿಣಾಮದಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿ, ಕರ್ನಾಟಕ ರಾಜ್ಯ ಶಾಖೆ, ಕಿದ್ವಾಯಿ ಮೆಮೋರಿಯಲ್ … Continue reading ಯೋಗಾಭ್ಯಾಸ-ರಾಜ್ಯಪಾಲರ ಕರೆ