Special Podcast: ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಕಾಂಗ್ರೆಸ್ ನಾಯಕಿ ಕುಸುಮಾ ಉತ್ತರಿಸಿದ್ದು ಹೀಗೆ..

Special Podcast: ಕಾಂಗ್ರೆಸ್ ನಾಯಕಿ ಕುಸುಮಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ, ಕುಮಾರಸ್ವಾಮಿ, ದೇವೇಗೌಡರು, ರಾಜಕೀಯ ಹೀಗೆ ಹಲವು ವಿಷಯಗಳ ಬಗ್ಗೆ ಕುಸುಮಾ ಅವರು 1 ಪದಗಳಲ್ಲಿ ಉತ್ತರಿಸಿದ್ದಾರೆ. ರ್ಯಾಪಿಡ್ ಫೈರ್ ಪ್ರಶ್ನೋತ್ತರಗಳಿಗಾಗಿ ಮತ್ತು ಸಂಪೂರ್ಣ ಸಂದರ್ಶನಕ್ಕಾಗಿ ಈ ವೀಡಿಯೋ ನೋಡಿ.

About The Author