ವಿಶ್ವಕಪ್ ಫೈನಲ್‌ ಮ್ಯಾಚ್‌ ಇಂಡಿಯಾ ಗೆಲ್ಲಲಿ ಎಂದು ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ..

Cricket News: ಹುಬ್ಬಳ್ಳಿ: ಇಂದು ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ವಿಶ್ವಕಪ್ ಫೈನಲ್ ಮ್ಯಾಚ್ ಇದ್ದು, ಭಾರತ ಗೆದ್ದು ಬರಲಿ ಎಂದು, ಹುಬ್ಬಳ್ಳಿಯಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಮಾಡಿದರು. ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತಿದ್ದು, ಈ ಆಟದಲ್ಲಿ ಭಾರತ ಗೆಲುವು ಸಾಧಿಸಲಿ, ಈ ಬಾರಿ ವಿಶ್ವಕಪ್ ನಮ್ಮದಾಗಲಿ ಎಂದು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಕ್ರಿಕೇಟ್ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯ ಸಾಯಿ ಮಂದಿರದಲ್ಲಿ … Continue reading ವಿಶ್ವಕಪ್ ಫೈನಲ್‌ ಮ್ಯಾಚ್‌ ಇಂಡಿಯಾ ಗೆಲ್ಲಲಿ ಎಂದು ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ..