ಏಕದಿನ ಶತಕ ಸಿಡಿಸಿ ಮಿಂಚಿದ ಶುಭ್​ಮನ್ ಗಿಲ್…!

Sports News: ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ  ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ ದೊಡ್ಡ ಇನ್ನಿಂಗ್ಸ್ ಇದಾಗಿದೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 208 ರನ್ ಗಳಿಸಿದ್ದ ಗಿಲ್, ಅದಕ್ಕೂ … Continue reading ಏಕದಿನ ಶತಕ ಸಿಡಿಸಿ ಮಿಂಚಿದ ಶುಭ್​ಮನ್ ಗಿಲ್…!