ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ

Dharwad News: ಧಾರವಾಡ: ರಾಮಮಂದಿರದ ಚಿತ್ರದ ಮೇಲೆ ಹಸಿರು ಬಾವುಟವನ್ನು ಇರಿಸಿ, ಫೋಟೋ ಎಡಿಟ್ ಮಾಡಿ, ಅದನ್ನು ಸ್ಟೇಟಸ್‌ಗೆ ಇಡುವುದಲ್ಲದೇ, ಇಸ್ಲಾಮಿಕ್ ಪವರ್ ತೋರಿಸುತ್ತೇನೆ ಎಂದು ಯುವಕನೋರ್ವ ಬರೆದುಕೊಂಡಿದ್ದಾನೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ್ ಇಸ್ಮಾಯಿಲ್ ಸಾಬ್ ನದಾಫ್ ಈ ರೀತಿಯಾಗಿ ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಇವನ ಈ ಕೆಲಸಕ್ಕೆ ಗರಗ ಪೊಲೀಸ್ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ, ಬಂಧಿಸಿ, ಜೈಲಿಗಟ್ಟಿದ್ದಾರೆ. ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಇವನು ಸ್ಟೇಟಸ್ ಹಾಕಿದ್ದ ಸಲುವಾಗಿ, ಇವನನ್ನು … Continue reading ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ