ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :
Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ ಶ್ರೀರಂಗ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಾದ ಹೆಚ್. ಹೆಚ್. ಮಂಜುನಾಥ್, ಶ್ರೀ.ಶ್ರೀ ಜಗದ್ಗುರು ರೇವಣ್ಣ ಸಿದ್ದೇಶ್ವರ ರವರಿಂದ … Continue reading ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :
Copy and paste this URL into your WordPress site to embed
Copy and paste this code into your site to embed