Sunday, August 10, 2025

Latest Posts

20 ವರ್ಷದಿಂದ ಜೆಡಿಎಸ್‌ನಲ್ಲಿದ್ದ ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ..?

- Advertisement -

ಶಿವಮೊಗ್ಗ: ತಮ್ಮ ಪಕ್ಷ ಬಿಟ್ಟು ಕಾಂಗ್ರೆಸ್‌ಗೆ ಬರಲು ಕೈ ಪಾಳಯ ಬಿಗ್ ಆಫರ್ ನೀಡುತ್ತಿದ್ದು. ಹಲವರು ತಮ್ಮ ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿಯಲ್ಲೂ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಇದೀಗ 20 ವರ್ಷಗಳಿಂದ ಜೆಡಿಎಸ್‌ನಲ್ಲಿದ್ದ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಡಿಸಿಎಂ ಡಿಕೆಶಿಯವರನ್ನ ಭೇಟಿಯಾಗಿದ್ದು, ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ವಲಸಿಗರಲ್ಲಿ ಆಯನೂರು ಮಂಜುನಾಥ್ ಸೇರಿ ಹಲವರು ಮತ್ತೆ ಕಾಂಗ್ರೆಸ್ ಸೇರಿದ್ದಾರೆ. ಇನ್ನೂ ಹಲವರು ಸೇರಲಿದ್ದಾರೆ.

Kaveri water: ಘಟಬಂಧನ ಉಳಿಸಲು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ..!ಪ್ರಹ್ಲಾದ್ ಜೋಶಿ

Narendra Modi: ನರೇಂದ್ರ ಮೋದಿಯವರು  ಚಹಾ ಮಾರಿ ಪ್ರಧಾನಿಯಾದವರು: ಪ್ರಹ್ಲಾದ್ ಜೋಶಿ

Milk : ಕಾಲುವೆಗೆ ಹಾಲು ಸುರಿದು ಪ್ರತಿಭಟನೆ ಮಾಡಿದ ರೈತರು..!

- Advertisement -

Latest Posts

Don't Miss