- Advertisement -
ರಾಜ್ಯ ಸರ್ಕಾರದ ಈ ವರ್ಷದ ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ, ನಟಿ. ನಿರ್ಮಾಪಕಿ ಶ್ರುತಿ ನಾಯ್ಡು, ಶ್ರೀ ಮುರುಳಿ ಉಪಸ್ಥಿತರಿದ್ದರು.
ಸದ್ಯ ಶ್ರೀಮುರುಳಿ ಭರಾಟೆ ಸಿನಿಮಾ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇನ್ನು ಮದಗಜ ಸಿನಿಮಾ ಶೂಟಿಂಗ್ ನಲ್ಲೂ ಬ್ಯುಸಿಯಾಗಿದ್ದಾರೆ. ಇದರ ನಡುವೆ ಶ್ರೀ ಮುರುಳಿ ಸಾಮಾಜಿಕ ಕಳಕಳಿ ತೋರಿರೋದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
- Advertisement -