ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ: ಬಿ. ಶ್ರೀರಾಮುಲು

ಬೆಳಗಾವಿ: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೊಗ್ಯ ಯೋಜನೆಯಡಿ ಆಟೋ ಮತ್ತು ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದ್ದಾರೆ. ನಿನ್ನೆ ನಡೆದ ಕಲಾಪದಲ್ಲಿ ಶಾಸಕ ಮಂಜುನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆ ಎನ್ನುವ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸುತಿದ್ದು 2016-17 ನೇ ಸಾಲಿನಲ್ಲಿ ಚಾಲಕರೊಂದಿಗೆ … Continue reading ಆಟೋ, ಕ್ಯಾಬ್ ಚಾಲಕರಿಗೆ ಉಚಿತ ಚಿಕಿತ್ಸೆ: ಬಿ. ಶ್ರೀರಾಮುಲು