Sunday, September 8, 2024

Latest Posts

ಎಸ್. ಎಸ್ ಎಲ್.ಸಿ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -

state news :

ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು 2023 ಮಾಚ್೯ 31 ರಿಂದ ಏಪ್ರಿಲ್ 15 ವರೆಗೆ ನಡೆಯಲಿವೆ. ‘ಮಹಾವೀರ ಜಯಂತಿ’ ಸಾರ್ವತ್ರಿಕ ರಜೆಯು ಏಪ್ರಿಲ್ 3ರಿಂದ ಏಪ್ರಿಲ್ 4ಕ್ಕೆ ನಿಗದಿಯಾಗಿರುವ ಕಾರಣ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ದಿನಾಂಕದಲ್ಲಿ ಒಂದು ಮಾರ್ಪಾಡು ಮಾಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ್ದು ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರ ವರಗೆ ಪರೀಕ್ಷೆಗಳು ನಡೆಯಲಿವೆ.

SSLC ಮುಖ್ಯ ಪರೀಕ್ಷೆಯ ಅಂತಿಮ‌ ವೇಳಾಪಟ್ಟಿ ಇಂತಿದೆ;-

ಮಾರ್ಚ್‌ 31-ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಸಂಸ್ಕೃತ

ಏಪ್ರಿಲ್‌ 3-ಗಣಿತ ಹಾಗೂ ಸಮಾಜ ಶಾಸ್ತ್ರ

ಏಪ್ರಿಲ್‌ 6-ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ

ಏಪ್ರಿಲ್‌ 8-ಅರ್ಥಶಾಸ್ತ್ರ, ಏಪ್ರಿಲ್‌ 10-ವಿಜ್ಞಾನ, ರಾಜ್ಯಶಾಸ್ತ್ರ

ಏಪ್ರಿಲ್‌ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ

ಏಪ್ರಿಲ್‌ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ

ಬೆಂಗಳೂರು: ವಿದ್ಯಾರ್ಥಿಗಳೊಂದಿಗೆ ಸಿಎಂ ಬೊಮ್ಮಾಯಿ ಸಂವಾದ..!

ಇ-ಶ್ರಮ್ ಹಾಗೂ ಪಿಎಂ-ಎಸ್ ವೈಎಂ ಯೋಜನೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ

ಕೊಪ್ಪಳದಲ್ಲಿ ಕೋಳಿಗಳು ಅರೆಸ್ಟ್..?!

- Advertisement -

Latest Posts

Don't Miss