Friday, July 11, 2025

Latest Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಟಾಪರ್ ಆಗಿ ಹೊರಹೊಮ್ಮಿದ 6 ವಿದ್ಯಾರ್ಥಿಗಳು

- Advertisement -

ಕೊರೊನಾ ಆತಂಕದ ನಡುವೆಯೇ 2019-20ರ ಎಸ್ಎಸ್ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು 6 ಜನ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಭ ಪಿಯು ಕಾಲೇಜ್ ಸರ್ಕಾರಿ ಶಾಲೆಯ ಸನ್ನಿಧಿ ಮಹಾಬಲೇಶ್ವರ ಹೆಗ್ಡೆ 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಚಿರಾಯು ಕೆ.ಎಸ್, ಬೆಂಗಳೂರಿನ ನಿಖಿಲೇಶ್ ಎನ್​ ಮರಲಿ, ಮಂಡ್ಯ ಜಿಲ್ಲೆಯ ಧೀರಜ್ ರೆಡ್ಡಿ ಎಂಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅನುಷಾ ಚಿಕ್ಕಮಗಳೂರಿನ ತನ್ಮಯಿ ಐಪಿ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss