- Advertisement -
ಸಮಾಜ ಸುಧಾರಕ ಬಸವೇಶ್ವರ ಜಯಂತಿ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಕುಂದಗೋಳದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣಾ ಅಭ್ಯರ್ಥಿ ಕುಸುಮಾ ಶಿವಳ್ಳಿ, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಸಾಥ್ ನೀಡಿದ್ರು.
- Advertisement -