Saturday, July 27, 2024

Latest Posts

“ಡಿಕೆಶಿಗೆ ಕಾಮನ್ ಸೆನ್ಸ್ ಇಲ್ವಾ..?”

- Advertisement -

ಹುಬ್ಬಳ್ಳಿ: ಕಾಂಗ್ರೆಸ್ ನ ದಿ ಮೋಸ್ಟ್ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಬಿಜೆಪಿ ಮುಖಂಡ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ. ಇಂಥಾ ನೂರು ಡಿಕೆಶಿ ಬಂದ್ರೂ ಕುಂದಗೋಳದಲ್ಲಿ ಏನೂ ನಡೆಯೋಲ್ಲವೆಂದ ಶೆಟ್ಟರ್, ಡಿಕೆಶಿಗೆ ಕಾಮನ್ ಸೆನ್ಸ್ ಇಲ್ವಾ ಅಂತ ಟಾಂಗ್ ನೀಡಿದ್ದಾರೆ. ಕುಂದಗೋಳ ಉಪಚುನಾವಣಾ ಕಣದಲ್ಲಿರೋ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಸಚಿವ ಡಿ.ಕೆ ಶಿವಕುಮಾರ್ ಪ್ರಚಾರ ನೆಡಸ್ತಿರೋ ಬಗ್ಗೆ ಕೇಳಿದ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ಇದಾಗಿತ್ತು.

- Advertisement -

Latest Posts

Don't Miss