“ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು

Banglore  News: ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಶೀಘ್ರ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಅವರ ಬಹುದಿನದ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಸುಳಿವು ನೀಡಿರುವ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಇದರ ಜೊತೆಜೊತೆಯಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಟಾಂಗ್ ನೀಡಿದ್ದಾರೆ. ಈಗಲೂ ನನ್ನ ಮಾತಿಗೆ ‌ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3% ರಿಂದ 7.5%ಗೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ‌. ಅಧಿಕಾರಕ್ಕಿಂತ ಸಮುದಾಯದ ಹಿತ … Continue reading “ಎಸ್.ಟಿ ಮೀಸಲಾತಿ ಶೀಘ್ರದಲ್ಲೇ ಏರಿಕೆ “: ಶ್ರೀರಾಮುಲು