Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು
ದಾವಣಗೆರೆ: ರಾಜ್ಯದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ ಅಸ್ವಚ್ಛತೆ ಕೊರತೆಯಿಂದ ಕಳೆದ ಆರು ತಿಂಗಳಿನಿಂದ ಮಧ್ಯಾಹ್ನದ ಬಿಸಿಯೂಟವನ್ನೇ ನಿಲ್ಲಿಸಿದ್ದಾರೆ. ಮುಖ್ಯೋಪಾಧ್ಯಾಯರ ಬೇಜವಬ್ದಾರಿತನದಿಂದ ಮಕ್ಕಳಿಗೆ ಊಟ ಸಿಗುತ್ತಿಲ್ಲ ಎಂದು ಗ್ರಾಮಸ್ಥಘರು … Continue reading Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು
Copy and paste this URL into your WordPress site to embed
Copy and paste this code into your site to embed