ಟಿಪಿಎಲ್ ಸೀಸನ್ -2ಗೆ ವೇದಿಕೆ ಸಿದ್ದ
ಟಿಪಿಎಲ್ ಸೀಸನ್ -2ಗೆ ಸಿದ್ದವಾಗ್ತಿದೆ ವೇದಿಕೆ – ಮಾರ್ಚ್ ನಲ್ಲಿ ನಡೆಯಲಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2 ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ ಇದೀಗ ಸೀಸನ್ -2 ಕ್ಕೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-2 ಆರಂಭವಾಗುತ್ತಿದೆ. ಸೀಸನ್ 2ಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ಮಾರ್ಚ್ 12,13,14,15ರಂದು ಒಟ್ಟು ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಕರಾದ ಬಿ.ಆರ್. … Continue reading ಟಿಪಿಎಲ್ ಸೀಸನ್ -2ಗೆ ವೇದಿಕೆ ಸಿದ್ದ
Copy and paste this URL into your WordPress site to embed
Copy and paste this code into your site to embed