ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ

ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ  ಮಾರಕವಾಗಿರುವ ಯೋಜನೆಗಳನ್ನು ರೂಪಿಸುವ ಮೂಲಕ ಸಂಕಷ್ಟ ಎದುರಿಸುವಂತಾಗಿದ್ದು, ಸರಕಾರದ ರೈತ ವಿರೋಧಿ ನಡೆಯನ್ನು ರಾಜ್ಯ ರೈತ ಸಂಘ ಖಂಡಿಸುತ್ತದೆ ಎಂದರು. ರಾಜ್ಯ … Continue reading ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ