Thursday, November 30, 2023

Latest Posts

ಇಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

- Advertisement -

ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಸರ್ಕಾರಿ ಕಚೇರಿಗಳಿಗೂ ಸರ್ಕಾರ ರಜೆ ಘೋಷಿಸಿದೆ.

ಹಿರಿಯ ಸಾಹಿತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಅಂತ ಸಿಎಂ ಕುಮಾರಸ್ವಾಮಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ನಾಪತ್ತೆಯಾದ ಸೇನಾ ವಿಮಾನ ಏನಾಗಿದೆ…?? ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=7Agvl3UKofo
- Advertisement -

Latest Posts

Don't Miss