ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ

political news ಬೆಂಗಳೂರು(ಫೆ.15): ಪ್ರಸ್ತುತ ಇರುವ ರಾಜ್ಯ ಸರ್ಕಾರ ಇನ್ನು ಕೆಲವೇ ತಿಂಗಳು ಇರುವುದರಿಂದ ಎಲ್ಲಾ ಇಲಾಖೆಗಳಲ್ಲಿ ತರಾತುರಿಯಾಗಿ ಟೆಂಡರ್ ಕರೆಯುತ್ತಿದೆ. 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿಗೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಬಜೆಟ್ ಸೆಷನ್ ಮುಗಿದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಜಲಸಂಪನ್ಮೂಲ, ಇಂಧನ, … Continue reading ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್​ನಲ್ಲಿ ತೊಡಗಿದೆ: ಡಿಕೆಶಿ ಕಿಡಿ