ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಥನಗೊಂಡು, ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂಧ ಸಂದರ್ಭದಲ್ಲಿ, ಈ ಹಿಂದಿನ ಸರ್ಕಾದ ಎಲ್ಲಾ ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದುಗೊಳಿಸಿ, ಹೊಸದಾಗಿ ನಾಮನಿರ್ದೇಶನ ಮಾಡಿತ್ತು. ಇದೀಗ ಆ ನೇಮಕಾತಿಯನ್ನು ಸರ್ಕಾರ ರದ್ದುಗೊಳಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಈ ಕೂಡಲೇ ಜಾರಿಗೆ ಬರುವಂತೆ ನಾಮನಿರ್ದೇಶನಗೊಂಡಿದ್ದಂತ ನಿಗಮ-ಮಂಡಳಿ, ಪ್ರಾಧಿಕಾರದ ಕೆಲ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ.





