ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ..

Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು … Continue reading ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ..