- Advertisement -
State News:
March:01:7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ ಎನ್ನಲಾಗಿದೆ.
- Advertisement -