ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ ಅನ್ನೋ ಬಗ್ಗೆ ನಿರ್ಧರಿಸಿ. ಹಾಗಾದ್ರೆ ಚಾಣಕ್ಯರ ಪ್ರಕಾರ, ಯಾವ 3 ಜನರಿಂದ ದೂರವಿರಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೆಯವರು ನಿಮ್ಮ ಮೇಲೆ … Continue reading ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..