ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ. ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ ಕಾಪಾಡಿಕೊಳ್ಳಬೇಕು. ನೀವು ರಾಜರಾಗಿರಬೇಕೆ ಹೊರತು ಮಂತ್ರಿಯಾಗಬಾರದು ಎಂದು ಅಭಿಮಾನಿಗಳು ಯದುವೀರ್ ಅವರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ, ಪ್ರತಾಪ್ ಸಿಂಹ ಮೈಸೂರಿಗಾಗಿ … Continue reading ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ