ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ
District News: ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ ಮಕ್ಕಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರು 12 ವರ್ಷದವರು ಎಂದು ತಿಳಿದು ಬಂದಿದೆ.ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ ಬಿರುಕು ಬಿಟ್ಟಿದೆ. ಈ ಇಬ್ಬರು ಮಕ್ಕಳು ದಾವಣಗೆರೆಯ ಎಸ್‌ಎಸ್ ನಗರ ಹಾಗೂ ಭಾಷಾ ನಗರದವರು ಎಂದು ತಿಳಿದು ಬಂದಿದೆ. ಯಾಕೆ … Continue reading ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ
Copy and paste this URL into your WordPress site to embed
Copy and paste this code into your site to embed