ಸಾಯಿಬಾಬಾ ಶಿರಡಿಯಲ್ಲಿ ನೆಲೆನಿಂತಿದ್ದು ಹೇಗೆ..?

ಸಬ್ ಕಾ ಮಾಲೀಕ ಏಕ್ ಹೈ ಎಂದು ಸಮಾನತೆಯ ತತ್ವ ಸಾರಿದ ಸಾಯಿಬಾಬಾ ಕಲಿಯುಗದ ಮಹಾಪುರುಷ. ಮಹಾರಾಷ್ಟ್ರದ ಅಹಮದ್ ನಗರದ ಶಿರಡಿಯಲ್ಲಿ ದೇಶದ ಅತೀ ದೊಡ್ಡ ಸಾಯಿಬಾಬಾ ಮಂದಿರವಿದೆ. ಆ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ.

ಪುರಾಣ ಪ್ರಸಿದ್ಧಿ ದೇವಾಲಯಗಳಲ್ಲಿ ಒಂದಾದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂಥ ಭಕ್ತವೃಂದ ಹೊಂದಿರುವ ಸಾಯಿಬಾಬಾ ಮದುವೆ ದಿಬ್ಬಣದೊಂದಿಗೆ ಶಿರಡಿಗೆ ಆಗಮಿಸಿದ್ದು, ಅಲ್ಲೆ ನೆಲೆನಿಲ್ಲುವಂತಾಯಿತು.

ಅಲ್ಲಿನ ಪ್ರಧಾನರೆಲ್ಲ ಸೇರಿ ಒಂದು ಮಸೀದಿಯಲ್ಲಿ ಸಾಯಿಬಾಬಾರಿಗೆ ಉಳಿದುಕೊಳ್ಳಲು ಅನುವು ಮಾಡಿಕೊಟ್ಟರು. ಆ ಮಂದಿರವನ್ನ ದ್ವಾರಕಾಮಯಿ ಎಂದು ಕರೆಯಲಾಗುತ್ತದೆ. ಇಲ್ಲಿ ಬಾಬಾರವರು 60 ವರ್ಷಗಳ ಕಾಲ ನೆಲೆ ನಿಂತರು.ತದನಂತರ 1918ರ ದಸರೆಯಂದು ದೇಹತ್ಯಾಗ ಮಾಡಿದರು.

ಇಂದು ಕೂಡ ಬಾಬಾರ ಭಕ್ತರು ಹಲವು ಪವಾಡವನ್ನ ಕಂಡಿದ್ದಾರೆ. ಪ್ರತಿ ಗುರುವಾರ ಶಿರಡಿಯಲ್ಲಿ ಸಾಯಿಬಾಬಾಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಅಂದು ದೇಶ ವಿದೇಶಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಬಾಬಾರ ಆಶೀರ್ವಾದ ಪಡೆಯುತ್ತಾರೆ. ಅಲ್ಲದೇ ಪ್ರತಿದಿನ ಬೆಳಿಗ್ಗೆ ಐದುಗಂಟೆಗೆ ಸಾಯಿಬಾಬಾರಿಗೆ ಕಾಕಡಾರತಿ ಮಾಡಲಾಗುತ್ತದೆ. ಇಲ್ಲಿ ಅನ್ನಪ್ರಸಾದ ವಿತರಣೆ ಕೂಡ ಇರುತ್ತದೆ.

ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013
ಕೊಳ್ಳೇಗಾಲ ಹಾಗೂ ಕೇರಳದ ನಂ1 ವಶೀಕರಣ ಸ್ಪೆಷಲಿಸ್ಟ್ ವಶೀಕರಣದಲ್ಲಿ ಚಾಲೆಂಜ್ ಫೋನಿನ ಮೂಲಕ ವಿಶೇಷ ಪರಿಹಾರ ನಿಮ್ಮ ಎಂತಹ ಕಠಿಣ ನಿಗೂಡ ಸಮಸ್ಯೆಗಳಿಗೆ ಕಾಡು ದೇವಿ ರುದ್ರ ಕಾಳಿಯನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವ ಏಕೈಕ ಮಾಂತ್ರಿಕರು ಬಲಿಷ್ಠ ಯಂತ್ರ ಮಂತ್ರ ಬ್ರಹ್ಮತಂತ್ರ ವಿದ್ಯೆಯಿಂದ ಕೇವಲ 1 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ನಿಮ್ಮ ಕುಟುಂಬದ ಸಮಸ್ಯೆಗಳಾದ ವಿದ್ಯೆ ಉದ್ಯೋಗ ವಿದೇಶ ಪ್ರಯಾಣ ಸಂತಾನ ಫಲ ಶತ್ರು ಕಾಟ ಸಾಲದ ಬಾಧೆ ವ್ಯಾಪಾರದಲ್ಲಿ ತೊಂದರೆ ರಾಜಕೀಯ ಭೂಮಿ ವಶ ಸ್ತ್ರೀ ಪುರುಷ ವಶೀಕರಣ ದುಷ್ಟಶಕ್ತಿ ಉಚ್ಚಾಟನೆ ಹಾಗೂ ಇನ್ನೂ ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ಕಾಡುಸಿದ್ದರ ಚೌಡಿ ಬಂಧನ ಪ್ರಯೋಗ ಭೂತರಾಯ ರಕ್ತೇಶ್ವರಿ ಅಘೋರಿ ನಾಗ ಸಾಧುಗಳ ಬಲಿಷ್ಠ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಯಾರಿಗೆ ವೃದ್ಧರಿಗೆ ಕಡಿಮೆ ಖರ್ಚಿನಲ್ಲಿ ಪರಿಹಾರ ಮಾಡಿಕೊಡುತ್ತಾರೆ ಫೋನಿನ ಮೂಲಕ ವಿಶೇಷ ಪರಿಹಾರ.
ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo
ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ ಅರ್ಚಕರು
ದೂರವಾಣಿ ಸಂಖ್ಯೆ : 9008039013

About The Author