ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ ಶಿಕ್ಷೆ ಅನುಭವಿಸಬೇಕಾಗುತ್ತದೆ…

ಸಾಮಾನ್ಯವಾಗಿ ಮಕ್ಕಳು ಮಾಡಿದ ತಪ್ಪಿಗೆ, ಅಪ್ಪ ಅಮ್ಮ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಇದು ಕೆಲ ಕಡೆ ನಿಜವೂ ಆಗುತ್ತದೆ. ಮಕ್ಕಳು ತಪ್ಪು ಮಾಡಿದಾಗ, ಅಪ್ಪ ಅಮ್ಮ ಬೈಯ್ಯಿಸಿಕೊಳ್ಳಬೇಕಾಗುತ್ತದೆ. ಮರ್ಯಾದೆ ಹೋಗುವ ಭಯವೂ ಇರುತ್ತದೆ. ಆದ್ರೆ ಯಮ ಮತ್ತು ಆತನ ಪುತ್ರಿಯ ಕಥೆಯನ್ನ ಹೇಳುವ ಮೂಲಕ, ಅಪ್ಪ ಅಮ್ಮ ಮಾಡಿದ ತಪ್ಪಿಗೆ ಮಕ್ಕಳೂ ಶಿಕ್ಷೆ ಅನುಭವಿಸಬೇಕಾಗುತ್ತದೆ ಎನ್ನುವ ಬಗ್ಗೆ ಸಂಪೂರ್ಣ ವಿವರ ತಿಳಿಯೋಣ ಬನ್ನಿ.. ಪದ್ಮ ಪುರಾಣದಲ್ಲಿ ವರ್ಣಿತವಾಗಿರುವ ಕಥೆಯ ಪ್ರಕಾರ, ಮೃತ್ಯು ದೇವರಾದ ಯಮಧರ್ಮನಿಗೆ ಓರ್ವ … Continue reading ಅಪ್ಪ ಅಮ್ಮನ ಈ ತಪ್ಪಿನಿಂದ ಮಕ್ಕಳು ಇಂಥ ಶಿಕ್ಷೆ ಅನುಭವಿಸಬೇಕಾಗುತ್ತದೆ…