ಬಾಲಕರನ್ನು ಬೆನ್ನಟ್ಟಿದ ಬೀದಿ ನಾಯಿಗಳು: ಬಾಲಕರು ಎಸ್ಕೇಪ್ ಆಗಿದ್ದು ಹೇಗೆ..?!

Special News: ಕೇರಳದ ಕಣ್ಣೂರಿನಲ್ಲಿ ನಡೆದಿರುವ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬಾಲಕರು ಬೀದಿ ನಾಯಿಗಳ ದಾಳಿಯಿಂದ ಗ್ರೇಟ್ ಎಸ್ಕೇಪ್ ಆಗಿದ್ದು, ನಿಟ್ಟುಸಿರುಬಿಡುವಂತಾಗಿದೆ.4-5 ಬೀದಿನಾಯಿಗಳು ಇಬ್ಬರು ಬಾಲಕರನ್ನು ಬೆನ್ನಟ್ಟಿವೆ. ಅಂತೆಯೇ ಅವುಗಳಿಂದ ತಪ್ಪಿಸಿಕೊಂಡು ಓಡಿ ಬಂದ ಬಾಲಕರು, ಮನೆಯ ಗೇಟಿನೊಳಗೆ ಬಂದು ಗೇಟ್ ಹಾಕಿಕೊಳ್ಳುತ್ತಾರೆ. ಈ ಮೂಲಕ ಭಾರೀ ಅನಾಹುತದಿಂದ ಕೂದಲೆಳೆಯ ಅಂತರದಲ್ಲಿ ಬಾಲಕರು ಬಚಾವಾಗಿದ್ದನ್ನು ಗಮನಿಸಬಹುದಾಗಿದೆ. #WATCH | Kerala: Students in Kannur manage to escape unharmed as stray … Continue reading ಬಾಲಕರನ್ನು ಬೆನ್ನಟ್ಟಿದ ಬೀದಿ ನಾಯಿಗಳು: ಬಾಲಕರು ಎಸ್ಕೇಪ್ ಆಗಿದ್ದು ಹೇಗೆ..?!