- Advertisement -
Kerala News:
ಕೇರಳದಲ್ಲಿ ದಿನೇ ದಿನೇ ಬೀದಿ ನಾಯಿಗಳು ಜನರ ಮೇಲೆ ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದನ್ನು ತಡೆಗಟ್ಟಲು ಕೇರಳ ರ್ಕಾರ ದಾಳಿ ನಡೆಸುವಂತಹ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಲು ನಿರ್ಧರಿಸಿದೆ. ಮಾತ್ರವಲ್ಲದೇ ನಾಯಿಗಳ ಹಾವಳಿಯನ್ನು ತಡೆಯಲು ಸೆಪ್ಟೆಂಬರ್ ೨೦ ರಿಂದ ೧ ತಿಂಗಳ ಕಾಲ ಅಭಿಯಾನವನ್ನು ನಡೆಸಲು ಯೋಜಿಸಿದೆ.
ನಿರ್ಮಾಣವಾಗಲಿದೆಯಾ ಪ್ರವೀಣ್ ನೆಟ್ಟಾರ್ ಕನಸಿನ ಮನೆ..?! ಕಟೀಲ್ ಭರವಸೆ ಮಾತೇನು..?!
- Advertisement -