ಬ್ಯಾಚುಲರ್ ಪಾರ್ಟಿ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್: ಇದು ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ
Movie News: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ . ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, ” ಅವನೇ ಶ್ರೀಮನ್ನಾರಾಯಣ” ಚಿತ್ರಗಳಲ್ಲಿ ಒನ್ ಲೈನ್ ಪಂಚಿಂಗ್ ಡೈಲಾಗ್ ಗಳು … Continue reading ಬ್ಯಾಚುಲರ್ ಪಾರ್ಟಿ ಟ್ರೇಲರ್ ಗೆ ಸಖತ್ ರೆಸ್ಪಾನ್ಸ್: ಇದು ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ
Copy and paste this URL into your WordPress site to embed
Copy and paste this code into your site to embed