ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದುದ್ದರಿಂದ ರಾಜಪ್ಪ ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆಂಬ ಆರೋಪದ ಮೇಲೆ ಸ್ಥಳೀಯರು ರಾಜಪ್ಪನ್ನನು ಕಂಬಕ್ಕೆಕಟ್ಟಿ ಹಾಕಿ ಥಳಿಸಿದ್ದಾರೆ. ಕ್ಲೀಯರೆನ್ಸ್ ಸರ್ಟಿಫಿಕೇಟ್ … Continue reading ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕ್ಯಾಬ್ ಚಾಲಕ : ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು