ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ ಅವರನ್ನು ಬಂಧಿಸಿ ವಾಯುನೆಲೆಯ ಮೈದಾನದಲ್ಲಿ ಸ್ಥಳೀಯರ ಎದುರು ಗಲ್ಲಿಗೇರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಉತ್ತರ ಕೊರಿಯಾದ ರಿಯಾಂಗ್ ಗಾಂಗ್ ಪ್ರಾಂತ್ಯದಲ್ಲಿ ಈ … Continue reading ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ