Friday, July 11, 2025

Latest Posts

ಸಚಿವರ ಕ್ಷೇತ್ರದಲ್ಲೇ ಬಸ್‌ಗಾಗಿ ವಿದ್ಯಾರ್ಥಿಗಳ ಪರದಾಟ..

- Advertisement -

Mysuru News: ಮೈಸೂರು: ರಾಜ್ಯದೆಲ್ಲೆಡೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಯಾಗಿದ್ದು, ಕೆಲವರು ಬಸ್ ಪ್ರಯಾಣವನ್ನ ಸರಿಯಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದರೆ, ಇನ್ನು ಕೆಲವರು ವಾರಗಟ್ಟಲೇ ಟ್ರಿಪ್‌ ಹೊರಟಿದ್ದಾರೆ. ಇಂಥ ಘಟನೆಗಳಿಂದಲೇ ಪುರುಷರು, ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುವಂತಾಗಿದೆ.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾಗಿರುವ ಕೆ.ವೆಂಕಟೇಶ್ ಅವರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಟ ನಡೆಸಿದ್ದಾರೆ.  ಪಿರಿಯಾಪಟ್ಟಣ ತಾಲೂಕಿನ ನಾಗನಹಳ್ಳಿ ಪಾಳ್ಯದ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಡುತ್ತಿದ್ದು, ಹೆಚ್ಚುವರಿ ಬಸ್‌ಗಾಗಿ ಹೋರಾಟ ನಡೆಸಿದ್ದಾರೆ. ಈ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಜಾಗವಿಲ್ಲದ ಕಾರಣ, ವಿದ್ಯಾರ್ಥಿಗಳು ನಡೆದುಕೊಂಡು ದೂರ ದೂರ ಹೋಗುವ ಸಂದರ್ಭ ಎದುರಾಗಿದೆ. ಈ ಕಾರಣಕ್ಕೆ ಹೆಚ್ಚುವರಿ ಬಸ್ ಬೇಕೆಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವರದಿ :-ಪರಮೇಶ್. ಪಿರಿಯಾಪಟ್ಟಣ

2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

- Advertisement -

Latest Posts

Don't Miss