Wednesday, June 12, 2024

Latest Posts

ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕ ರೇಣುಕಾಚಾರ್ಯ ಜೊತೆ ವಿದ್ಯಾರ್ಥಿಗಳು ಸೆಲ್ಫೀ..!

- Advertisement -

ದಾವಣಗೆರೆ : ಹೊನ್ನಾಳಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವೇದಿಕೆ ಗಳ ಉದ್ಘಾಟನೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ.

ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದು ಹೊನ್ನಾಳಿಯ ಬಿಜೆಪಿ ಹುಲಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಪಾಲ್ಗೊಂಡಿದ್ದರು.

ಇನ್ನು ಈ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ , ರಾಷ್ಟ್ರೀಯ ಸೇವಾ ಯೋಜನೆ,ಯುವ ರೆಡ್ ಕ್ರಾಸ್ ಘಟಕ,ರೋವರ್ಸ್ &ರೇಂಜರ್ಸ್ ಚಟುವಟಿಕೆಗಳು

ಹಾಗೂ ವಾರ್ಷಿಕ ಸಂಚಿಕೆ 13 ಗೋಡೆ ಬರಹ ಬಿಡುಗಡೆ ಕಾರ್ಯಕ್ರಮಗಳನ್ನು  ಉದ್ಘಾಟನೆ ಮಾಡಲಾಯಿತು.

ನಂತರ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಥಮ ವರ್ಷದ ವಿಧ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಡೆಸಲಾಯಿತು .,

ಎಲ್ಲಾ ಕಾರ್ಯಕ್ರಮ ಮುಗಿದ ನಂತರ ರೇಣುಕಾಚಾರ್ಯರ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ವಿದ್ಯಾರ್ಥಿ, ವಿದ್ಯಾರ್ಥಿನಿಯರುಯ ಮುಗಿಬಿದ್ದರು.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ- ಎರಡು ಲಾಕೇಟ್ ವಶಕ್ಕೆ

ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!

ಬಸ್ ನಲ್ಲಿ ಬಿಟ್ಟು ಹೋಗಿದ್ದ 3ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್..!!

- Advertisement -

Latest Posts

Don't Miss