ಮಕ್ಕಳಿಗೆ ಪಠ್ಯದ ಜೊತೆ ಸಾಮಾಜಿಕ ಪ್ರಜ್ಞೆ ಕೂಡ ಇರಲಿ : ಎಸ್ಪಿ ಹರಿರಾಮ್ ಶಂಕರ್
ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಬುಧವಾರದಂದು ಸ್ಟೂಡೆಂಟ್ ಪೊಲೀಸ್ ಕೆಡಿಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಭಿನ್ನ ಕಥಾಹಂದರವುಳ್ಳ ಚಿತ್ರ ‘2ND ಲೈಫ್’ ಈ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading ಮಕ್ಕಳಿಗೆ ಪಠ್ಯದ ಜೊತೆ ಸಾಮಾಜಿಕ ಪ್ರಜ್ಞೆ ಕೂಡ ಇರಲಿ : ಎಸ್ಪಿ ಹರಿರಾಮ್ ಶಂಕರ್
Copy and paste this URL into your WordPress site to embed
Copy and paste this code into your site to embed