ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೆ ಇರುತ್ತದೆ. ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿದ್ಯಾರ್ಥಿಗಳು ಅಬ್ಬರದ ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು, ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಈ ಹಿಂದೆ ಗಣೇಶನನ್ನು ಕೂಡಿಸಿದ್ದರು. ಆಗ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಅಬ್ಬರದ ನಡುವೆ ಕಿಮ್ಸ್ … Continue reading ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್