Friday, July 11, 2025

Latest Posts

ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

- Advertisement -

Dharwad News: ಧಾರವಾಡ : ಅಂತರ್ ಧರ್ಮದ ವಿವಾಹ ನೋಂದಣಿಯನ್ನು ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೊಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟೀಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು ಬಂದಿವೆ. ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೋಮು ಸೌಹಾರ್ದ ಕದಡುವ ಹಾಗೂ ಪುಂಡ ಕಿಡಿಗೇಡಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ನಿಟ್ಟಿನಲ್ಲಿ ಹಾಗೂ ಮತಾಂತರ ಪ್ರಕ್ರಿಯೆ ನಡೆಸಿದ್ದಾರೆ. ಇದನ್ನು ಕಾನೂನು ಪ್ರಕಾರ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದರು.

ಮೇಲ್ಮನೆ ಚುನಾವಣೆ: ಜವರಾಯಿಗೌಡರ ಪರ ಜೆಡಿಎಸ್ ವರಿಷ್ಠರ ಒಲವು..?

ನಟಿ ಆಲಿಯಾ ಭಟ್‌ ವಿರುದ್ಧ ರೊಚ್ಚಿಗೆದ್ದ ನೆಟ್ಟಿಗರು: ಭಾರತ ಬಿಟ್ಟು ತೊಲಗು ಎಂದು ಆಕ್ರೋಶ

ಮಗುವಿನ ಲಿಂಗ ಪತ್ತೆಯ ಖುಷಿಗೆ ಪಾರ್ಟಿ ಆಚರಿಸಿದ ಯೂಟ್ಯೂಬರ್‌ಗೆ ಆರೋಗ್ಯ ಇಲಾಖೆಯಿಂದ ನೊಟೀಸ್

- Advertisement -

Latest Posts

Don't Miss