ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ : ಅಂತರ್ ಧರ್ಮದ ವಿವಾಹ ನೋಂದಣಿಯನ್ನು ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೊಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟೀಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು ಬಂದಿವೆ. ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕೋಮು ಸೌಹಾರ್ದ ಕದಡುವ … Continue reading ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ