- Advertisement -
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ರೈತರು ಮತ್ತು ಗ್ರಾಹಕರುಗಳ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತು ಕೃಷಿ ಬೆಲೆ ಆಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿಯನ್ನು ಸಲ್ಲಿಸಿತು. ಅದರ ಜೊತೆಗೆ ಶಿಫಾರಸ್ಸುಗಳನ್ನು ಮಾಡಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ , ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಉಪಸ್ಥಿತರಿದ್ದರು.
- Advertisement -