ಏಕಾಏಕಿ ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಸುದರ್ಶನ್..

ಕೋಲಾರ : ಸಕ್ರಿಯ ರಾಜಕಾರಣಕ್ಕೆ ವಿ.ಆರ್. ಸುದರ್ಶನ್ ಗುಡ್ ಬೈ ಹೇಳಿದ್ದಾರೆ. ವಿಧಾನಪರಿಷತ್ ಮಾಜಿ ಸಭಾಪತಿಯಾಗಿರುವ ವಿ.ಆರ್.ಸುದರ್ಶನ್, ಹಲವು ದಶಕಗಳಿಂದ ಸಕ್ರೀಯ ರಾಜಕಾರಣದಲ್ಲಿದ್ದರು. ಆದರೆ ಸುದರ್ಶನ್, ಚುನಾವಣೆ ವೇಳೆ ದಿಢೀರ್ ನಿರ್ಧಾರ ತೆಗೆದುಕೊಂಡಿದ್ದು, ಏಪ್ರಿಲ್ 25, 26ರ ನಂತರ ಹೆಚ್ವಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಸುದರ್ಶನ್ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ಆಕಾಂಕ್ಷಿಯಾಗಿದ್ದು, ಇದೀಗ ಏಕಾಏಕಿ ಸಕ್ರೀಯ ರಾಜಕಾರಣಕ್ಕೆ ಸುದರ್ಶನ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮತ್ತೆ 6 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಭರವಸೆಗಳ ಪತ್ರ … Continue reading ಏಕಾಏಕಿ ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಸುದರ್ಶನ್..