ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?
political news ಬೆಂಗಳೂರು(ಫೆ.15): ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲಿಸರು ಲಾಠಿ ಚಾರ್ಜ್ ಮಾಡಿದ್ದಾರೆ, ಈ ಘಟನೆಯಲ್ಲಿ 12 ಮಂದಿ ಜನ ಗಾಯಗೊಂಡಿದ್ದು, ಇನ್ನೂ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರಕರಣದ ಬಗ್ಗೆ ಹೇಳೋದಾದ್ರೆ, ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ ಆರತಿಯನ್ನು ನಡೆಸಲಾಯಿತು. ಈ ವೇಳೆ ಬಿಹಾರ ಪೊಲೀಸ್ ಠಾಣೆಯ ಪೊಲೀಸರು ಬಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ … Continue reading ಭಜರಂಗದಳ ಕಾರ್ಯಕರ್ತರ ಮೇಲೆ ಏಕಾಏಕಿ ಲಾಠಿ ಚಾರ್ಜ್…ಅಷ್ಟಕ್ಕೂ ಏನು ಘಟನೆ?
Copy and paste this URL into your WordPress site to embed
Copy and paste this code into your site to embed