ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಈ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ತಾಲ್ಲೂಕು ಕೆರೆಗೋಡು ಗ್ರಾಮದ ಶ್ರೀ ಗೌರಿ ಶಂಕರ್ ಸೇವಾ ಟ್ರಸ್ಟ್ ಮೂರು ದಶಕಗಳಿಂದ ಧಾರ್ಮಿಕ, ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ 108 ಅಡಿ ಧ್ವಜ ಸ್ಥಂಬ ನಿರ್ಮಿಸಿ ಹನುಮಧ್ವಜ ಹಾರಿಸಿದೆ. ಇದೀಗ ವಿವಾದವಾಗಿ ಏರ್ಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸುಮಲತಾ ಹೇಳಿದ್ದಾರೆ. ಸೇವಾ ಟ್ರಸ್ಟ್, ಹಾಗೂ … Continue reading ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ