Sandalwood-ನಿರ್ಮಾಪಕನ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದು ಸರಿಯಲ್ಲ..! ಸಾರಾ ಗೋವಿಂದ್

ಸಿನಿಮಾ ಸುದ್ದಿ:ನಟ ಸುದೀಪ್  ಮತ್ತು ನಿರ್ಮಾಪಕ ಎಂ ಎನ್ ಕುಮಾರ್ ನಡುವಿನ ವಾದವನ್ನು ಬಗೆಹರಿಸಲು ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದ ಅವರು ಸುದೀಪ್ ಅವರಿಗೆ ವಾಣಿಜ್ಯ ಮಂಡಳಿಗೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು ಸಮಸ್ಯೆ ಬಗೆಹರಿಸಿ ಹಣ ಕೊಡಿಸುವಂತೆ ವಾಣಿಜ್ಯ ಮಂಡಳಿ ಮುಂದೆ ಧರಣಿ ಕೂತಿರುವ ನಿರ್ಮಾಪಕ ಎಂ ಎನ್ ಕುಮಾರ್ ಅವರಿಗೆ ಸಾರಾ ಗೋವಿಂದ ಅವರು ನೀವು ಕೇಳಿದ ತಕ್ಷಣ ಹಣ ಕೊಡಿಸಲು ಸಾಧ್ಯವಿಲ್ಲ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ … Continue reading Sandalwood-ನಿರ್ಮಾಪಕನ ಮೇಲೆ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದು ಸರಿಯಲ್ಲ..! ಸಾರಾ ಗೋವಿಂದ್