Sudeep: ನಾನು ತಪ್ಪು ಮಾಡಿದ್ದರೆ ಕಾನೂನಿನ ತೀರ್ಪಿಗೆ ಶತಸಿದ್ಧ…!

Film News: ಸುದೀಪ್ ವಿರುದ್ಧ ವಂಚನೆ ಆರೋಪದ ಪ್ರತಿಯಾಗಿ ಕಿಚ್ಚ ಸುದೀಪ್ 10 ಕೋಟಿ ಮಾನನಷ್ಟ ಹೂಡಿ ನಿರ್ಮಾಪಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಈ ಬೆನ್ನಲ್ಲೇ ನಿರ್ಮಾಪಕರು ಸುದ್ದಿಗೋಷ್ಠಿ ನಡೆಸಿ ಸುದೀಪ್ ವಂಚಿಸಿದ್ದು ನಿಜ ಎಂದು ಮತ್ತೆ ಆರೋಪಗಳನ್ನು ಮಾಡಿದ್ದಾರೆ.

ಆರೋಪ ಪ್ರತ್ಯಾರೋಪಗಳನ್ನು ಗಮನಿಸಿದ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ ಬರೆದಿದ್ದಾರೆ.    ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದ್ದರೆ, ನ್ಯಾಯಾಯಲದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ ಎಂದು ಪತ್ರದಲ್ಲಿ ಖಡಕ್ ಆದ ಹೇಳಿಕೆಯನ್ನು ನೀಡಿದ್ದಾರೆ.

Ram pothineni : ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್

D Boss Dharshan : ಡಿ ಬಾಸ್ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ….!

Rocking Star Yash : ಮಲೇಷ್ಯಾದಲ್ಲಿ ಯಶ್ ಗೆ ಸಿಕ್ತು ಭಾರೀ ಉಡುಗೊರೆ…!

About The Author