Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರುತ್ತಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಕ್ಷೇತ್ರವೊಂದರಿಂದಲೇ 50ಸಾವಿರ ಜನರನ್ನು ಕರೆ ತರಲು ಸಿದ್ದತೆ ನಡೆಸಲಾಗಿದೆ. ಜನರನ್ನು ಕರೆತರಲು ಇದಕ್ಕಾಗಿ ರಾತ್ರಿಯೇ ಬಸ್ಗಳನ್ನು ಕಳುಹಿಸಲಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್ಗಳ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯೊಂದಕ್ಕೆ ಸುಮಾರು 876ಬಸ್ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದಲ್ಲದೇ ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆ, ತುಮಕೂರಿನಿಂದಲೂ ಜನ ಬರುವ ನಿರೀಕ್ಷೆ ಇದೆ. ಎನ್ನಲಾಗಿದೆ.
ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13,14,15 ಮತ್ತು 16 ರಂದು ಕುಂಭಮೇಳ: ಸಚಿವ ನಾರಾಯಣಗೌಡ
ಜನಸ್ಪಂದನ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಜೆ.ಪಿ ನಡ್ಡಾ, ಸ್ಮೃತಿ ಇರಾಣಿ..!