‘ನಾರಾಯಣಮೂರ್ತಿ ಡ್ಯಾಶಿಂಗ್ ಹೀರೋ ಥರ ಇರ್ತಾರೆ ಅಂದ್ಕೊಂಡಿದ್ದೆ.. ಆದ್ರೆ..’

ಇತ್ತೀಚಿನ ದಿನಗಳಲ್ಲಿ ಕನ್ನಡದ ಖ್ಯಾತನಾಮರನ್ನ ಬಾಲಿವುಡ್ ಜನ ಕೂಡ ಗುರುತಿಸುತ್ತಿದ್ದಾರೆ. ಅದರಲ್ಲೂ ಕಪಿಲ್ ಶರ್ಮಾ ಶೋನಲ್ಲಿ ಹಲವು ಕನ್ನಡಿಗರು ಬಂದು ಹೋಗಿದ್ದಾರೆ. ಕಿಚ್ಚ ಸುದೀಪ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿ, ಹಲವು ಸೆಲೆಬ್ರಿಟಿಗಳು ಈ ರಿಯಾಲಿಟಿ ಶೋನಲ್ಲಿ ಬಂದಿದ್ದಾರೆ. ಇದೀಗ ಸಮಾಜ ಸೇವಕಿ ಸುಧಾ ಮೂರ್ತಿಯನವರನ್ನ ಕೂಡ, ಕಪಿಲ್ ಶರ್ಮಾ ಶೋಗೆ ಬರಮಾಡಿಕೊಂಡಿದ್ದಾರೆ. ಈ ಕಾರ್ಯಕ್ರಮದ ಪ್ರೋಮೋ ರಿಲೀಸ್ ಆಗಿದ್ದು, ಇದರಲ್ಲಿ ಸುಧಾಮ್ಮ ಮಾತನಾಡುವ ಕೆಲ ಮಾತುಗಳು ಎಲ್ಲರ ಮುಖದಲ್ಲೂ ನಗು ತರಿಸಿದೆ. ಶೋ ನಡೆಸಿಕೊಡುವ ಕಪಿಲ್ … Continue reading ‘ನಾರಾಯಣಮೂರ್ತಿ ಡ್ಯಾಶಿಂಗ್ ಹೀರೋ ಥರ ಇರ್ತಾರೆ ಅಂದ್ಕೊಂಡಿದ್ದೆ.. ಆದ್ರೆ..’