ಶುಗರ್ ರೋಗಿಗಳೇ.. ಈ ತಪ್ಪುಗಳನ್ನು ಮಾಡಿದರೆ ತುಂಬಾ ಅಪಾಯಕಾರಿ…!
Health tips: ಮಧುಮೇಹಿಗಳಿಗೂ ವಯಸ್ಸಿಗೂ ಸಂಬಂಧವಿಲ್ಲ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರೂ ಕೂಡ ಈ ಶುಗರ್ ಖಾಯಿಲೆಗೆ ತುತ್ತಾಗುತ್ತಿದ್ದಾರೆ. ಮಧುಮೇಹಿಗಳು, ರಕ್ತದಲ್ಲಿನ ಸಕ್ಕರೆ ಅಂಶವನ್ನು ಹತೋಟಿಯಲ್ಲಿಟ್ಟು ಕೊಳ್ಳದಿದ್ದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೃದಯದ ತೊಂದರೆಗಳು, ಮೂತ್ರಪಿಂಡದ ಕಾಯಿಲೆಗಳು, ದೃಷ್ಟಿ ಕಳೆದುಕೊಳ್ಳುವುದು, ನರಗಳ ಹಾನಿ, ಪಾದಗಳ ಮೇಲೆ ಹುಣ್ಣುಗಳಂತಹ ಗಂಭೀರ ಅಡ್ಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಶುಗರ್ ರೋಗಿಗಳು ತಮ್ಮ ದೈನಂದಿನ ಜೀವನದಲ್ಲಿ ತಿಳಿದೋ ತಿಳಿಯದೆಯೋ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಈ ಕಾರಣದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಅಪಾಯವಿದೆ. … Continue reading ಶುಗರ್ ರೋಗಿಗಳೇ.. ಈ ತಪ್ಪುಗಳನ್ನು ಮಾಡಿದರೆ ತುಂಬಾ ಅಪಾಯಕಾರಿ…!
Copy and paste this URL into your WordPress site to embed
Copy and paste this code into your site to embed