Sunday, April 13, 2025

Latest Posts

ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಾಳೆ ಸುಖವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ

- Advertisement -

ಶಿಮ್ಲಾ: ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು (58) ಅವರು ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಶಾಸಕರಾಗಿದ್ದಾರೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷದ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿದ್ದ ಕಾಂಗ್ರೆಸ್‌ನ ಸುಖವಿಂದರ್ ಸಿಂಗ್ ಸುಖು ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

‘ನಾನ್ ಕೆಲ್ಸಾ ಮಾಡಿದೀನಿ ಅಂದ್ಮೇಲೆ ನೀವು ನನಗೆ ಕೂಲಿ ಕೊಡ್ಬೇಕು’

ಐದು ಬಾರಿ ಶಾಸಕರಾಗಿರುವ ಮುಖೇಶ್ ಅಗ್ನಿಹೋತ್ರಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಉಪ ಮುಖ್ಯಮಂತ್ರಿ ನಿಯೋಜಿತ ಮುಖೇಶ್ ಅಗ್ನಿಹೋತ್ರಿ ಮತ್ತು ನಾನು ತಂಡವಾಗಿ ಕೆಲಸ ಮಾಡುತ್ತೇನೆ. ನಾನು 17 ನೇ ವಯಸ್ಸಿನಲ್ಲಿ ನನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಿದೆ. ಕಾಂಗ್ರೆಸ್ ಪಕ್ಷವು ನನಗಾಗಿ ಏನೇನು ಮಾಡಿದೆ ಎಂಬುದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸುಖವಿಂದರ್ ಮಾಧ್ಯಮದವರಿಗೆ ತಿಳಿಸಿದ್ದಾರೆ. ಸಾಮಾನ್ಯ ಕುಟುಂಬದ ಮಗ ನಮ್ಮ ಮುಖ್ಯಮಂತ್ರಿಯಾಗುತ್ತಾನೆ ಎಂಬುದು ಹೆಮ್ಮೆಯ ವಿಷಯ, ನಮ್ಮ ನಾಯಕತ್ವಕ್ಕೆ ಧನ್ಯವಾದಗಳು, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಉತ್ಸಾಹಭರಿತ ಪ್ರಚಾರವನ್ನು ನಡೆಸುತ್ತಿದ್ದಾರೆ. ನನ್ನ ನೂತನ ಸಿಎಂ ಸುಖು ಅವರಿಗೆ ನನ್ನ ಶುಭಾಶಯಗಳು ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ.

ಹರಿವೆ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

- Advertisement -

Latest Posts

Don't Miss